ಅರಮನೆ ಮೈದಾನದಲ್ಲಿ ನಡೆದ ಸಮಾವೇಶ 
ರಾಜ್ಯ

ಮಠಾಧೀಶರುಗಳ ಶಕ್ತಿ ಪ್ರದರ್ಶನ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರ ಸಮಾವೇಶ 

ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ. ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಎಂಬ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ನೀಡಬಾರದು ಎಂದು ಮಠಾಧೀಶರು ಸಮಾವೇಶದ ಮೂಲಕ ಬಿಜೆಪಿ ಹೈಕಮಾಂಡ್ ಗೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಹಿಂದೆ ಬಿಎಸ್ ವೈ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

Watch | DK Shivakumar ವೈರುಧ್ಯಗಳ ಬಗ್ಗೆ ಸೂಕ್ತ ಸಮಯದಲ್ಲಿ ಉತ್ತರ- KN Rajanna; ಬಿಜೆಪಿಯಿಂದ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭ; ಸ್ಯಾಂಡಲ್ ವುಡ್ ಕಲಾವಿದ ದಿನೇಶ್ ಮಂಗಳೂರು ನಿಧನ!

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ; ಇದು ನಾಡಹಬ್ಬ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್

SCROLL FOR NEXT