ಬಿಡಿಎ 
ರಾಜ್ಯ

ಬಿಡಿಎ ವಿರುದ್ಧ ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಪ್ರತಿಭಟನೆ

ದಾಸರಹಳ್ಳಿ ಶಾಸಕ ಆರ್. ಮಂಜುನಾಥ್  ಇಂದು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.  ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡಿಎ ರೈತರಿಗೆ ಮತ್ತು ನಿವೇಶನ ಹಂಚಿಕೆದಾರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ದಾಸರಹಳ್ಳಿ ಶಾಸಕ ಆರ್. ಮಂಜುನಾಥ್  ಇಂದು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.  ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡಿಎ ರೈತರಿಗೆ ಮತ್ತು ನಿವೇಶನ ಹಂಚಿಕೆದಾರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಯಲಹಂಕ ಮತ್ತು ದಾಸರಹಳ್ಳಿಯ 17 ಗ್ರಾಮಗಳಲ್ಲಿ ಕರಪತ್ರಗಳನ್ನು ವಿತರಿಸಲಾಗಿದ್ದು, ಅಲ್ಲಿ ಈ ಲೇಔಟ್ ಬರಲಿದ್ದು, ಜನರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ಆದರೆ ಈ ಸಭೆ ಅನಧಿಕೃತವಾಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ, ಲೇಔಟ್ ಗೆ ಸಂಬಂದಿಸಿದಂತೆ ಸುಪ್ರಿಂಕೋರ್ಟ್ ಮೂವರು ಸದಸ್ಯರ ಸಮಿತಿ ರಚಿಸಿದ್ದು.  ವರದಿ ನೀಡುವಂತೆ ಸೂಚಿಸಿದೆ. ಈ ಪರಿಸ್ಥಿತಿಯಲ್ಲಿ ಭೂಸ್ವಾಧೀನದ ವಿರುದ್ಧ ಯಾವುದೇ  ಪ್ರತಿಭಟನೆ ಮಾಡುವುದು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ತಿಳಿಸಿದೆ.

ಇದೇ ರೀತಿಯ ಕಸರತ್ತಿಗೆ ಪ್ರಯತ್ನಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನ್ಯಾಯಾಲಯದ ಅವಹೇಳನಕ್ಕಾಗಿ ಕೋರ್ಟ್ ತಪರಾಕಿ ಹಾಕಿತ್ತು. ಇದು ಕೂಡ   ನ್ಯಾಯಾಂಗ ನಿಂದನೆಯಂತಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!