ಸುರೇಶ್ ಕುಮಾರ್ 
ರಾಜ್ಯ

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಹಿನ್ನೆಲೆ: ಪರಿಸ್ಥಿತಿ ಅವಲೋಕಿಸಿ ನಿರ್ಧಾರ- ಸುರೇಶ್ ಕುಮಾರ್

ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಈ ರೀತಿ ತಿಳಿಸಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್