ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 18,324 ಹೊಸ ಪ್ರಕರಣ; 24,036 ಗುಣಮುಖ, 514 ಸಾವು

ರಾಜ್ಯದಲ್ಲಿ ಕೋವಿಡ್-19 ಹೊಸ ಪ್ರಕರಣ ಇಳಿಕೆಯಾಗಿ ಚೇತರಿಕೆ ಪ್ರಮಾಣ ಹೆಚ್ಚಳವಾಗಿದ್ದರೂ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಇಂದು 514 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ಪ್ರಕರಣ ಇಳಿಕೆಯಾಗಿ ಚೇತರಿಕೆ ಪ್ರಮಾಣ ಹೆಚ್ಚಳವಾಗಿದ್ದರೂ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಇಂದು 514 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 24,036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 23,36,096ಕ್ಕೆ ಏರಿಕೆಯಾಗಿದೆ.

ಇಂದು ಹೊಸದಾಗಿ 18,324 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಖಚಿತ ಸೋಂಕಿನ ಪ್ರಕರಣಗಳ ಸಂಖ್ಯೆ 26,53,446 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,86,798ಕ್ಕೆ ಆಗಿದೆ. ಸೋಂಕಿನ ಪ್ರಮಾಣ ಶೇ.12.20 ರಷ್ಟಿದ್ದು, ಮರಣ ಪ್ರಮಾಣ ಶೇ. 2.80 ರಷ್ಟಿದೆ.

ಬೆಂಗಳೂರಿನಲ್ಲಿ 3,533 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 347 ಮಂದಿ ಸಾವನ್ನಪ್ಪಿದ್ದಾರೆ. 7672 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!