ವಿಧಾನಸೌಧ 
ರಾಜ್ಯ

ಬೆಂಗಳೂರು: ಐಎಎಸ್ ಅಧಿಕಾರಿ ಪಿ ರಾಜೇಂದ್ರ ಚೋಳನ್ ಸೇರಿದಂತೆ 3 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಮತ್ತು ಐಟಿ ವಿಭಾಗದ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಮತ್ತು ಐಟಿ ವಿಭಾಗದ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಿಬಿಎಂಪಿಯ ಆರೋಗ್ಯ ಮತ್ತು ಐಟಿ ವಿಭಾಗದ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಅವರನ್ನು ಬೆಸ್ಕಾಂ ಆಡಳಿತ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಅಂತೆಯೇ ಅವರಿಗೆ ಹೆಚ್ಚುವರಿಯಾಗಿ ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ  ಮತ್ತು ಐಟಿ) ಹುದ್ದೆ ನೀಡಲಾಗಿದೆ. ಆ ಮೂಲಕ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು ರಾಜೇಶ್ ಗೌಡ ಅವರನ್ನು ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಅಂತೆಯೇ ಬಿಬಿಎಂಪಿ ವಿಶೇಷ ಆಯುಕ್ತ ( ಆಡಳಿತ)ರಾಗಿ ದಯಾನಂದ ಕೆ.ಎ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!