ಬಂಧಿತ ವಾಹನ ಕಳ್ಳರು 
ರಾಜ್ಯ

ಬೆಂಗಳೂರು: ಲಾಕ್ ​ಡೌನ್​ನಲ್ಲಿ ಹಣ ಮಾಡಲು ದ್ವಿಚಕ್ರ ವಾಹನ ಕದಿಯುತ್ತಿದ್ದ ಮೂವರ ಸೆರೆ

ಲಾಕ್ ​ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಲಾಕ್​ ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಬೀರ್ (20), ರೋಷನ್ (20), ಅಸ್ಟರ್ ಪಾಷಾ (20) ಬಂಧಿತ ಆರೋಪಿಗಳು.

ಬಂಧಿತರಿಂದ 4 ಲಕ್ಷ ರೂ ಮೌಲ್ಯದ ಆರು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಜೆ.ಜೆ ನಗರ, ಕೆಂಗೇರಿ, ಕುಂಬಳಗೋಡು, ಸಿಟಿ ಮಾರ್ಕೇಟ್, ವಿಜಯನಗರ ಸೇರಿ ನಗರದ ವಿವಿಧೆಡೆ ದ್ವಿಚಕ್ರ ವಾಹನ​ ಕದ್ದು ಪರಾರಿಯಾಗುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಸರಣಿ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಚುರುಗೊಳಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭ

SCROLL FOR NEXT