ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಆತ್ಮಹತ್ಯೆ

ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.

ಸಂಗ್ರಹ ಚಿತ್ರ
Raghavendra Adiga
Updated On : 14 Jun 2021, 10:41 am

ಹುಬ್ಬಳ್ಳಿ: ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.

ಮೃತನು ಹುಬ್ಬಳ್ಳಿಯ ರಣದಮ್ಮ ಕಾಲನಿಯ ನಿವಾಸಿಯಾಗಿದ್ದು 78  ವರ್ಷ ವಯಸ್ಸಾಗಿತ್ತು. ಈತ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.

ಕೊರೋನಾ ದೃಢಪಟ್ಟ ಬಳಿಕ ಕಿಮ್ಸ್ ಗೆ ದಾಖಲಾಗಿದ್ದ ಆ ವ್ಯಕ್ತಿ ಮಾನಸಿಕವಾಗಿ ಕುಗ್ಗಿ ಹೋಗಿದ್ದು ಆಸ್ಪತ್ರೆಯ ಕೋವಿಡ್ ವಾರ್ಡ್ ನಂ.303 ರ  ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

Advertisement

Advertisement

ಘಟನೆ ಸಂಬಂಧ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments