ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: ರಾಜ್ಯದಲ್ಲಿ ಹೊಸದಾಗಿ 7,345 ಪ್ರಕರಣ ಪತ್ತೆ; 17,913 ಡಿಸ್ಚಾರ್ಜ್; 148 ಮಂದಿ ಸಾವು

ರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ

ಬೆಂಗಳೂರು ನಗರದಲ್ಲಿ 1, 611 ಮಂದಿಗೆ ಕೊರೋನಾ ಸೋಂಕು ತಗುಲಿದ್ದರೆ 19 ಮಂದಿ ಮೃತಪಟ್ಟು 5,526 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ಒಟ್ಟಾರೆ 1,68,712 ಟೆಸ್ಟ್ ಮಾಡಲಾಗಿದೆ. 

ಇನ್ನು ಒಂದೇ ದಿನ ರಾಜ್ಯದಲ್ಲಿ 148 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 33,296 ಜನರು ಕೊರೋನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 2,78.4355 ಮಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಇವರ ಪೈಕಿ 2,59,9472 ಮಂದಿ ಆಸ್ಪತ್ರೆಯಿಂದ ಗುಣಮುಖವಾಗಿ ಮನೆಗೆ ಹಿಂತಿರುಗಿದ್ದಾರೆ. ಇಂದು ರಾಜ್ಯದಲ್ಲಿ 1.51,566 ಸಕ್ರಿಯ ಪ್ರಕರಣಗಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ