ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ 
ರಾಜ್ಯ

ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ

ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಬೆಂಗಳೂರು: ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಕೋಲಾರ ಜಿಲ್ಲೆ ದೊಡ್ಡನತ್ತ (ಚಿಂತಾಮಣಿ ಸಮೀಪ) ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಈ ರೈಲಿಗೆ ಚಾಲನೆ ನೀಡಿದರು.

ದೊಡ್ಡನೆತ್ತದಿಂದ ದೆಹಲಿಗೆ ಈ ರೈಲು ಹೊರಟಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ಪರಿಹಾರ!