ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ- ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್ 30 ರೊಳಗೆ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.
ವಿಷಯವಾರು ತಜ್ಞರ ಸಮಿತಿಯ ಮುಖ್ಯಸ್ಥರ ವಿವರ ಹೀಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.