ಬಿಎಸ್ ವೈ-ವಿನಯ್ ಗುರೂಜಿ 
ರಾಜ್ಯ

ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿನಯ್ ಗುರೂಜಿ ಸಲಹೆ

ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

ಬೆಂಗಳೂರು: ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

ಸಿಎಂ ನಿವಾಸ ಕಾವೇರಿಗೆ ಬಂದ ವಿನಯ್ ಗುರೂಜಿ, ಎರಡನೇ ಅಲೆ ವೇಳೆ ಆದ ಅವಾಂತರಗಳು ಮರುಕಳಿಸದಂತೆ ನೋಡಿಕೊಳ್ಳಿ. ಇನ್ನು ತಜ್ಞರು ಸಲಹೆ ಕೊಟ್ಟಂತೆ ಮೂರನೇ ಅಲೆ ಕೂಡಾ ಬರುತ್ತಿದೆ. ಅದರ ಬಗ್ಗೆ ನಿರ್ಲಕ್ಷ್ಯ ಬೇಡ. ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದರು. 

ಇನ್ನು ಪ್ರತಿ ತಾಲೂಕು ಕೇಂದ್ರಗಳಲ್ಲಿ ವಿಶೇಷ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು. ಕೊಪ್ಪದಿಂದ ಶಿವಮೊಗ್ಗಕ್ಕೆ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತದೆ. ಹೀಗಾಗಿ ಕೊಪ್ಪದಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT