ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ 1,008 ಸೇರಿ ರಾಜ್ಯದಲ್ಲಿ ಇಂದು 4,436 ಕೊರೋನಾ ಪ್ರಕರಣ ಪತ್ತೆ, 123 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದ್ದು ಇಂದು 4,436 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದ್ದು ಇಂದು 4,436 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,287ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.  

ಬೆಂಗಳೂರಿನಲ್ಲಿ ಇಂದು 1,008 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,08,104ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 24 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 6,455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,68,705ಕ್ಕೆ ಏರಿಕೆಯಾಗಿದೆ. ಇನ್ನು 1,16,450 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,70,654 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,436 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.59ಕ್ಕೆ ಇಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

SCROLL FOR NEXT