ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 969 ಸೇರಿ ರಾಜ್ಯದಲ್ಲಿಂದು 3979 ಹೊಸ ಪ್ರಕರಣ ಪತ್ತೆ, 9768 ಚೇತರಿಕೆ, 138 ಸಾವು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ. 9768 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2678473ಕ್ಕೆ ಏರಿಕೆಯಾಗಿದೆ. 

ಸೋಂಕಿನಿಂದ ರಾಜ್ಯದಲ್ಲಿಂದು 138 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೇ ಮೃತರ ಸಂಖ್ಯೆ 34425ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 110523 ಸಕ್ರಿಯ ಪ್ರಕರಣಗಳಿವೆ.ಸೋಂಕಿನ ಪ್ರಮಾಣ ಶೇ.2.46 ರಷ್ಟಿದ್ದು, ಮರಣ ಪ್ರಮಾಣ ಶೇ.3.46 ರಷ್ಟಿದೆ.

ಬೆಂಗಳೂರಿನಲ್ಲಿ 969 ಹೊಸ ಪ್ರಕರಣ ಪತ್ತೆಯಾಗಿದ್ದು,3176 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದ್ದು, ಇಂದು 14 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...