ರಾಜ್ಯ

ಕೊರೋನಾ ನಿರ್ಬಂಧ ಸಡಿಲಿಕೆ: ವಿಶ್ವವಿಖ್ಯಾತ ತಾಣ ಹಂಪಿ ಇಂದಿನಿಂದ ಪ್ರವಾಸಿಗರಿಗೆ ಮುಕ್ತ

Sumana Upadhyaya

ಬಳ್ಳಾರಿ: ವಿಶ್ವವಿಖ್ಯಾತ ಹಂಪಿ ಗುರುವಾರದಿಂದ (ಜೂ.24) ಪ್ರವಾಸಿಗರಿಗೆ ಮುಕ್ತವಾಗಿದೆ. ಐತಿಹಾಸಿಕ ವಿಶ್ವ ಪ್ರಸಿದ್ಧ ಹಂಪಿ ಸ್ಮಾರಕಗಳು ಇಂದಿನಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ.  

ಪ್ರವಾಸಿಗರು ಕೋವಿಡ್ ನಿಯಮ ಪಾಲನೆಯೊಂದಿಗೆ ಸ್ಮಾರಕಗಳನ್ನು ವೀಕ್ಷಿಸಬಹುದಾಗಿದೆ. ಆದರೆ ವಿರೂಪಾಕ್ಷ ದೇವಾಲಯಕ್ಕೆ ಭಕ್ತರಿಗೆ ಪ್ರವೇಶವಿಲ್ಲ.

SCROLL FOR NEXT