ಶ್ರೀಗಂಧ ಕಳ್ಲರ ಸೆರೆ 
ರಾಜ್ಯ

ಬಂಟ್ವಾಳ: 3 ಲಕ್ಷ ರೂ. ಮೌಲ್ಯದ ಶ್ರೀಗಂಧ ಮತ್ತು ಉಡ ಮಾರಾಟಕ್ಕೆ ಯತ್ನ; ಇಬ್ಬರ ಸೆರೆ

ಜೂನ್ 25 ಶುಕ್ರವಾರ ಶ್ರೀಗಂಧದ ಮರ ಮತ್ತು ಉಡವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಯತ್ನ ನಡೆಸಿದ್ದ ಇಬ್ಬರನ್ನು ಬಂಟ್ವಾಳ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಟ್ವಾಳ: ಜೂನ್ 25 ಶುಕ್ರವಾರ ಶ್ರೀಗಂಧದ ಮರ ಮತ್ತು ಉಡವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಯತ್ನ ನಡೆಸಿದ್ದ ಇಬ್ಬರನ್ನು ಬಂಟ್ವಾಳ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳದ  ಇರಾ ಮೂಲದ ಮೊಯ್ದೀನ್ (55) ಮತ್ತು ಕಾಸರಗೋಡು ವರ್ಕಾಡಿ ನಿವಾಸಿ ಇಬ್ರಾಹಿಂ (48) ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳಾದ ವರ್ಕಾಡಿಯ  ಸಿದ್ದಿಕ್ ಮತ್ತು ಕೊರಂಗು ಸಿದ್ದಿಕ್ ಪರಾರಿಯಾಗಿದ್ದಾರೆ.

ಆರೋಪಿಗಳಿಂದ 3 ಲಕ್ಷ ಮೌಲ್ಯದ ಶ್ರೀಗಂಧದ ಮರ, ಉಡ ಮತ್ತು ಮರಗಳನ್ನು ಕಡಿಯಲು ಬಳಸಿದ ಆಯುಧಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ್, ಉಪ ಯ ಅರಣ್ಯ ಅಧಿಕಾರಿ, ಯಶೋಧರ್, ಪ್ರಥಮ್ ಎಸ್, ಬಸಪ್ಪ ಹಲಗೆರೆ, ಅರಣ್ಯ ಸಿಬ್ಬಂದಿ, ಜಿತೇಶ್ ಪಿ, ಶೋಬಿತ್, ದಯಾನಂದ ಎನ್ ರೇಖಾ, ಅರಣ್ಯ ವೀಕ್ಷಕ ಪ್ರವೀಣ್, ಚಾಲಕ ಜಯರಾಮ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?