ವಶಕ್ಕೆ ಪಡೆಯಲಾದ ಸ್ವತ್ತುಗಳೊಂದಿಗೆ ಆರೋಪಿ 
ರಾಜ್ಯ

ಬೆಂಗಳೂರು: ಕದ್ದ ವಸ್ತುವನ್ನು ರಸ್ತೆ ಬದಿ ಮಾರುತ್ತಿದ್ದ ಕಳ್ಳನ ಬಂಧನ. 7.60 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ರಫಿ ಬಂಧಿತ ಆರೋಪಿ .

ಆರೋಪಿ ಸೈಯದ್ ರಫಿ ಕಳ್ಳತನ ಮಾಡಿದ ಬೆಳ್ಳಿ ಆಭರಣಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಅನುಮಾನದಿಂದ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ 7.8 ಲಕ್ಷ ಮೌಲ್ಯದ 124 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಬಂಧಿತನ ವಿರುದ್ಧ ಮಾಗಡಿ ರಸ್ತೆ ಠಾಣೆಯಲ್ಲಿ 2 ಕೇಸ್, ಬ್ಯಾಡರಹಳ್ಳಿಯಲ್ಲಿ 3, ಬಸವೇಶ್ವರ ನಗರ ಠಾಣೆಯಲ್ಲಿ 1ಕೇಸ್ ದಾಖಲಾಗಿರುವುದು ಳಿದುಬಂದಿದೆ. ಹೆಚ್ಚಿನ ವಿಚಾರಣೆ ಬಳಿಕ ಕ್ರಮ ತೆಗೆದುಕೊಳ್ಳುವುದಾಗಿ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ