ಕೊರೋನಾ ಸೋಂಕು 
ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 217 ಮಂದಿ ಬಲಿ, ಬೆಂಗಳೂರಿನಲ್ಲಿ 21,199 ಸೇರಿ 37,733 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 37,733 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,01,865ಕ್ಕೆ ಏರಿಕೆಯಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 37,733 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,01,865ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 217 ಮಂದಿ ಸೋಂಕಿಗೆ ಬಲಿಯಾಗಿದ್ದು ಇದರೊಂದಿಗೆ ಸಾವಿನ ಸಂಖ್ಯೆ 16,011ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 21,199 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,97,292ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 64 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 21,149 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,64,398ಕ್ಕೆ ಏರಿಕೆಯಾಗಿದೆ. ಇನ್ನು 4,21,436 ಸಕ್ರೀಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!