ಸಂಗ್ರಹ ಚಿತ್ರ 
ರಾಜ್ಯ

ಧಾರವಾಡ: ಮದುವೆಯಾಗಿ ಮಾರನೇ ದಿನವೇ ಮಾವನ ಮನೆಯಲ್ಲಿ ಮೃತಪಟ್ಟ ಮದುಮಗ!

ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. 

28 ವರ್ಷದ ಶಶಿಕರುಮಾರ್ ಪಟ್ಟಣಶೆಟ್ಟಿ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಜ್ವರದ ನಡುವೆ ನಿನ್ನೆ ಮದುವೆ ಮಾಡಿಕೊಂಡಿದ್ದರು. ಇಂದು ಮಾವನ ಮನೆಗೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಶಶಿಕುಮಾರ್ ನಿಧನದಿಂದಾಗಿ ಎರಡೂ ಕುಟುಂಬಗಳಲ್ಲಿ ನೀರವ ಮೌನ ಆವರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!