ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 239 ಮಂದಿ ಬಲಿ, ಬೆಂಗಳೂರಿನಲ್ಲಿ 22,112 ಸೇರಿ 44,438 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 44,438 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 44,438 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 239 ಮಂದಿ ಸೋಂಕಿಗೆ ಬಲಿಯಾಗಿದ್ದು ಇದರೊಂದಿಗೆ ಸಾವಿನ ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 22,112 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,19,404ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 115 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 20,901 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,85,299ಕ್ಕೆ ಏರಿಕೆಯಾಗಿದೆ. ಇನ್ನು 4,44,734 ಸಕ್ರೀಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!