ಸಾಂದರ್ಭಿಕ ಚಿತ್ರ 
ರಾಜ್ಯ

ಪತ್ರಕರ್ತರಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ 

ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

ಕೋವಿಡ್ ಸೋಂಕಿಗೆ ಈಗಾಗಲೇ ದೇಶದ ಅಲ್ಲಲ್ಲಿ ಕೆಲವು ಪತ್ರಕರ್ತರು ನಿಧನರಾಗಿದ್ದಾರೆ, ಇಂತಹ ಸಂದರ್ಭದಲ್ಲಿ ಗಂಭೀರವಾಗಿ ತೆಗೆದುಕೊಂಡ ರಾಜ್ಯ ಸರ್ಕಾರ ಪತ್ರಕರ್ತರು ಮತ್ತು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

ಕೊರೋನಾ ಸಂಬಂಧಿತ ವರದಿ ಮಾಡುವ ಪತ್ರಕರ್ತರಿಗೆ ಆರಂಭದ ಹಂತದಲ್ಲಿ ಸರ್ಕಾರದಿಂದ ಕೊರೋನಾ ಲಸಿಕೆ ಸಿಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!