ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಸಾವು, ಇಬ್ಬರಿಗೆ ಗಂಭೀರ ಸುಟ್ಟಗಾಯ

ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ವಿಜಯಪುರ: ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಭಾರೀ ಮಳೆಯಾಗುತ್ತಿದ್ದರಿಂದ ಮಸೀದಿ ಬಳಿ ಆಶ್ರಯ ಪಡೆದಿದ್ದ ಆಶೋಕ್ರಮ್‍ ಕಾರ್ ಜೋಳ್‍(48), ಬಾಷಾಸಾಬ್‍ ಕರಜಗಿ(40) ಹಾಗೂ ಜಾವೆದ್‍ ಜಾಲ್‍ಗೆರಿ(33) ಅವರಿಗೆ ಸಿಡಿಲು ಬಡಿದು ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಬೀನಾ ಮತ್ತು ಮತ್ತೊಬ್ಬ ಅಪರಚಿತ ವ್ಯಕ್ತಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿವೆ.

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹಡದಲಿ ಗ್ರಾಮದ ಬಳಿ ಬೇವಿನ ಮರದ ಕೆಳಗೆ ಆಶ್ರಯ ಪಡೆದಿದ್ದ 9 ಮೇಕೆಗಳು ಸಿಡಿಲು ಬಡಿದು ಸಾವನ್ನಪ್ಪಿವೆ. ಈ ಮಧ್ಯೆ,ವಿಜಯಪುರ, ಬಾಗಲಕೋಟೆ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ