ಘಟನೆಯ ದೃಶ್ಯ 
ರಾಜ್ಯ

ಬೆಳಗಾವಿ: ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ, ತಪ್ಪಿದ ಅನಾಹುತ

ಬೆಳಗಾವಿಗೆ ಆಕ್ಸಿಜನ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಬೆಳಗಾವಿ: ಬೆಳಗಾವಿಗೆ ಆಕ್ಸಿಜನ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ನಡೆದ ಘಟನೆಯಲ್ಲಿ ಅದೃಷ್ಟವಶಾತ್ ಯಾವ ದುರಂತ ಸಂಭವಿಸಿಲ್ಲ. ಟ್ಯಾಂಕರ್ ನಲ್ಲಿ 16 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಲಿಕ್ವಿಡ್ ಇದ್ದು ಇದನ್ನು ಬಳ್ಳಾರಿಯಿಂದ ಬೆಳಗಾವಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಡಿಕ್ಕಿಯಾದ ರಭಸಕ್ಕೆ ಟ್ಯಾಂಕರ್ ನ ಟೈರ್ ಸಿಡಿದಿದ್ದು ಎಕ್ಸಲ್ ಕಟ್ ಆಗಿದೆ. ಇದೀಗ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಬೇರೊಂದು ಖಾಲಿ ಆಕ್ಸಿಜನ್ ಟ್ಯಾಂಕರ್ ತರಿಸಿ, ಆಕ್ಸಿಜನ್ ಶಿಫ್ಟ್ ಮಾಡುವ ಸಿದ್ದತೆಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?