ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ತಿವಿದು ಅರಣ್ಯ ರಕ್ಷಕ ಸಾವು

ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಚಿಕ್ಕಮಗಳೂರು: ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಮೃತಪಟ್ಟ ಅರಣ್ಯ ರಕ್ಷಕ ಪುಟ್ಟರಾಜು(38) ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಆನೆ ತಿವಿದ ತೀವ್ರತೆಗೆ ಗಾಯಗೊಂಡಿದ್ದ ಪುಟ್ಟರಾಜು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಪ್ರತಿಕ್ರಿಯಿಸಿ, ಆನೆಯನ್ನು ಕಾಡಿಗೆ ಅಟ್ಟಲು ಅರಣ್ಯ ಸಿಬ್ಬಂದಿ ತಂಡ ತೆರಳಿದ್ದು, ಈ ಕಾರ್ಯದಲ್ಲಿ ಪುಟ್ಟರಾಜು ಕೂಡ ಇದ್ದರು. ಕಾರ್ಯಾಚಣೆ ವೇಳೆ ಆನೆ ಅವರ ಮೇಲೆ ದಾಳಿ ಮಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video