ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮ್ಯಾನ್ ಕೋವಿಡ್ ಗೆ ಬಲಿ

ಮಹಾಮಾರಿ ಕೋವಿಡ್ ಗೆ ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮ್ಯಾನ್ ಬಲಿಯಾಗಿದ್ದಾರೆ.

ಚಿತ್ರದುರ್ಗ: ಮಹಾಮಾರಿ ಕೋವಿಡ್ ಗೆ ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮ್ಯಾನ್ ಬಲಿಯಾಗಿದ್ದಾರೆ.

ಬಸವರಾಜ್ ಕೋಟಿ ಮೃತ ಕ್ಯಾಮೆರಾ ಮ್ಯಾನ್ .

ಕಳೆದ 10 ದಿನಗಳ ಹಿಂದೆ ಬಸವರಾಜ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅಂದಿನಿಂದ ಇವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಹನ್ನೆರಡು ವರ್ಷದ ಮಗಳು, ಹತ್ತು ವರ್ಷದ ಮಗನಿದ್ದಾನೆ. ಅಲ್ಲದೆ ಪತ್ನಿ ಶಾಂತಾ, ಪೋಷಕರು, ಅಪಾರ ಬಂಧುಗಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!