ರೋಹಿಣಿ ಸಿಂಧೂರಿ 
ರಾಜ್ಯ

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂದಿಸಿದ್ದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಿತ್ತು. ಚಾಮರಾಜ ನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬ ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ಇದೀಗ ತನಿಖಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರೋಹಿಣಿ ಸಿಂಧೂರಿ ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಲೆ ಯಾವುದೇ ಸಾಕ್ಷ್ಯಾಧಾರ ಇಲ್ಲ. 

ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್​ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

ಬಾಂಗ್ಲಾದೇಶ: ದೀಪು ದಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ?, Video!

Karisma Kapoor Birthday: ಮದುವೆಗೂ ಮುನ್ನ ಅಭಿಷೇಕ್ ಬಚ್ಚನ್ ಜೊತೆ ಕರಿಷ್ಮಾ ನಿಶ್ಚಿತಾರ್ಥ ಮುರಿದುಬೀಳಲು ಕಾರಣವೇನು?

ಆಣೆ-ಪ್ರಮಾಣಕ್ಕೆ ಬ್ರೇಕ್: ಏಕಾಂಗಿಯಾದ ಬಿ.ವೈ ವಿಜಯೇಂದ್ರ; ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ!