ಸಾಂದರ್ಭಿಕ ಚಿತ್ರ 
ರಾಜ್ಯ

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೊರೋನಾಗೆ ಬಲಿ

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್(53) ಅವರು ಗುರುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್(53) ಅವರು ಗುರುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ವಾರದ ಹಿಂದೆ ಕೊರೇನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಗಲಕರ್ ಅವರು ಇತ್ತೀಚಿಗಷ್ಟೇ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT