ರಾಜ್ಯ

ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ ಪ್ರಕರಣ ಏರಿಕೆ: ಕೇಂದ್ರಕ್ಕೆ 25,000 ಡೋಸ್ ಗಳ ಆಂಫೊಟೆರಿಸಿನ್ ಬಿ ಬೇಡಿಕೆ!

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ರಾಜ್ಯಕಾಲದ ಬ್ಲಾಕ್ ಫಂಗಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಆಂಫೊಟೆರಿಸಿನ್ ಬಿ ನ್ನು ಕಳಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ.

25,000 ಡೋಸ್ ಗಳ ಆಂಫೊಟೆರಿಸಿನ್ ಬಿ ಗೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾದಲ್ಲಿ ಪ್ರಾರ್ಥನೆ ಸಲ್ಲಿಸಿದೆ.ರಾಜ್ಯಗಳ ಆರೋಗ್ಯ ಸಚಿವರುಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸಭೆ ನಡೆಸಿದ್ದು, ಸಭೆಯಲ್ಲಿ ರಾಜ್ಯ ಬೇಡಿಕೆ ಸಲ್ಲಿಸಿದೆ.

"ಕೋವಿಡ್-19 ಚಿಕಿತ್ಸೆಯಲ್ಲಿ ಅತಿ ಹೆಚ್ಚು ಸ್ಟೆರಾಯ್ಡ್ಸ್ ನಿಂದ ಹಾಗೂ ಮಧುಮೇಹದಿಂದ ಬ್ಲಾಕ್ ಫಂಗಸ್ ಸೋಂಕು ಹರಡುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ. ಇದನ್ನು ನಿವಾರಿಸುವುದಕ್ಕಾಗಿ ಬಳಕೆ ಮಾಡಬೇಕಿರುವ ಔಷಧ ಆಂಫೊಟೆರಿಸಿನ್ ಬಿ ಆಗಿದ್ದು, ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ. 

SCROLL FOR NEXT