ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಎಸ್. ಸುರೇಶ್ ಕುಮಾರ್

 ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

 ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ 19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆ ಕುರಿತಂತೆ ಯಾವುದೇ 
ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!