ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: ರಾಜ್ಯದಲ್ಲಿ ಇಂದು 97,236 ಕೋವಿಡ್ ಟೆಸ್ಟ್, 38,603 ಜನರಿಗೆ ಸೋಂಕು, 476 ಮಂದಿ ಸಾವು

ರಾಜ್ಯದಲ್ಲಿ ಇಂದು ಹೊಸದಾಗಿ 38,603 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 476 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 38,603 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 476 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ ೨೪ ಗಂಟೆಗಳಲ್ಲಿ 6424 ರ್ಯಾಪಿಡ್ ಆಂಟಿಜನ್ ಟೆಸ್ಟ್ ಹಾಗೂ 90,812ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಗಳನ್ನು ನಡೆಸಲಾಗಿದೆ. ಒಟ್ಟಾರೆ 97.236 ಕೊರೋನಾ ಟೆಸ್ಟ್ ನಡೆದಿದೆ.

ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 2242065 ಕ್ಕೆ ತಲುಪಿದ್ದು ಒಟ್ಟೂ 22,313 ಮಂದಿ ಸಾವನ್ನಪ್ಪಿದ್ದಾರೆ.

ಇಂದು 34,635 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1,61,6092 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. ಸಧ್ಯ ರಾಜ್ಯದಲ್ಲಿ 603639 ಕೊರೋನಾ ಸಕ್ರಿಯ ಪ್ರಕರಣಗಳಿದೆ.

ಬೆಂಗಳೂರು ನಗರದಲ್ಲಿ ಇಂದು 13,338 ಮಂದಿಗೆ ಹೊಸದಾಗಿ ಕೊರೋನಾ ಕಾಣಿಸಿಕೊಂಡಿದೆ. ಒಂದೇ ದಿನ 239 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!