ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 298 ಸೇರಿ ರಾಜ್ಯದಲ್ಲಿಂದು 525 ಸೋಂಕಿತರು ಸಾವು, 30,309 ಹೊಸ ಪ್ರಕರಣ ಪತ್ತೆ

ರಾಜ್ಯದಲ್ಲಿಂದು ಕೋವಿಡ್-19 ಸೋಂಕಿನ ಪ್ರಕರಣಗಳ ಸಂಖ್ಯೆ ಸ್ವಲ್ಪ ತಗ್ಗಿದ್ದು, 30309 ಹೊಸ  ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿನ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2272374 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು 525 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 22838ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 32.50 ರಷ್ಟಿದ್ದು, ಮರಣ ಪ್ರಮಾಣ ಶೇ.1.73 ರಷ್ಟಿದೆ.

ಕೋವಿಡ್-19 ಸೋಂಕಿನ ಪ್ರಕರಣಗಳ ಸಂಖ್ಯೆ ಸ್ವಲ್ಪ ತಗ್ಗಿದ್ದು,  30309 ಹೊಸ  ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿನ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2272374 ಆಗಿದೆ.

ಇಂದು 58 ಸಾವಿರದ 395 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ
ಬಿಡುಗಡೆಯಾದವರ ಒಟ್ಟು ಸಂಖ್ಯೆ 1674487ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 575028 ಆಗಿದೆ ಎಂದು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ  8676 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1073072ಕ್ಕೆ ಏರಿಕೆಯಾಗಿದೆ.
ಇಂದು 31795 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.298 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ