ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 58,395 ಜನರು ಗುಣಮುಖ, ಒಂದೇ ದಿನ ಅತಿ ಹೆಚ್ಚು ಚೇತರಿಕೆ!

ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58,395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.

ಬೆಂಗಳೂರು: ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58 ಸಾವಿರದ 395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಸಂಖ್ಯೆಯನ್ನು ಮೀರಿಸಿದೆ.  

ಬೆಂಗಳೂರಿನಲ್ಲಿ 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನರು ಗುಣಮುಖರಾಗಿದ್ದಾರೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ