ಉಪೇಂದ್ರ 
ರಾಜ್ಯ

ನಾನು ಉಪೇಂದ್ರ....ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು!

ನಾನು ಉಪೇಂದ್ರ...ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ತಿಸ್ತೀರಾ? ಎಂದು ರಿಯಲ್ ಸ್ಟಾರ್  ಉಪೇಂದ್ರ ಜನರನ್ನು ಕೇಳಿದ್ದಾರೆ.

ಬೆಂಗಳೂರು: ನಾನು ಉಪೇಂದ್ರ...ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ತಿಸ್ತೀರಾ? ಎಂದು ರಿಯಲ್ ಸ್ಟಾರ್  ಉಪೇಂದ್ರ ಜನರನ್ನು ಕೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ,,ಸಮಾಜ ಸೇವೆ ಮಾಡ್ತಿದ್ದೀನಿ. ರೈತರಿಂದ  ಬೆಳೆ ಕೊಂಡು ಉಚಿತವಾಗಿ ಕಷ್ಟದಲ್ಲಿರೋರಿಗೆ ಹಂಚಿದ್ತಿನಿ. ಚುನಾವಣೆ ಸಮಯದಲ್ಲಿ ಹೋರಾಟಾನೂ ಮಾಡ್ತೀನಿ. ಆಡಳಿತ, ವಿಪಕ್ಷ ಜನರಿಗೆ ಏನೂ ಮಾಡ್ದೆ ಸಂಪೂರ್ಣ ವಿಫಲ ಆಗಿದೆ ಅಂತಾ ಮಾಧ್ಯಮದಲ್ಲಿ ಕೂಗಿ ಹೇಳ್ತಿನಿ. ಇವರನೆಲ್ಲಾ ಕಿತ್ತಾಕಿ ನನಗೆ ಒಂದು ಅವಕಾಶ ಕೊಡಿ. 

ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡ್ತಿನಿ. ಹಗಲು ರಾತ್ರಿ  ಕಷ್ಟಪಟ್ಟು ಸುವರ್ಣ ಕರ್ನಾಟಕ ಮಾಡ್ತೀನಿ. ನನ್ನನ್ನು ಗೆಲ್ತಿಸ್ತೀರಾ? ಎಂದು ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!