ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ಅಕ್ರಮ ರೆಮ್ ಡಿಸಿವಿರ್ ಮಾರಾಟ ನಡೆಸಿದ್ದ ಮೂವರ ಸೆರೆ

ಅಕ್ರಮವಾಗಿ ರೆಮ್ ಡಿಸಿವಿರ್ ಔಷಧಿ ಮಾರಾಟ ನಡೆಸಿದ್ದ ಮೂವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಕ್ರಮವಾಗಿ ರೆಮ್ ಡಿಸಿವಿರ್ ಔಷಧಿ ಮಾರಾಟ ನಡೆಸಿದ್ದ ಮೂವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು ಸಂಜೀವ್ ಕುಮಾರ್, ಪ್ರತೀಕ್ ಹಾಗೂ ಅಭಿಜಿತ್ ಬಂಧಿತರೆಂದು ಹೇಳಲಾಗಿದೆ.

ಪೋಲೀಸರು ಈ ಕಾಳಸಂತೆ ವ್ಯಾಪಾರಿಗಳೊಂದಿಗೆ ರಹಸ್ಯ ಕಾರ್ಯಾಚರಣೆ ನಡೆಸಿ ರೆಮ್ ಡಿಸಿವಿರ್ ಔಷಧಿಗಾಗಿ ಬೇಡಿಕೆ ಇಡುತ್ತಿದ್ದತೆ  ಅವರು ಪ್ರತಿ ವಯಲ್ ಔಷಧಿಯನ್ನು ಹತ್ತು ಸಾವಿರ ರೂ,ಗೆ ಮಾರಾಟ ಮಾಡುತ್ತಿದ್ದದ್ದು ತಿಳಿದಿದೆ.

ಆರೋಪಿಗಳು ಕೇರಳದಿಂದ ರೆಮ್ ಡಿಸಿವಿರ್ ತಂದು ಬೆಂಗಳೂರಿನಲ್ಲಿ ಮಾರಾಟ ನಡೆಸುತ್ತಿದ್ದರೆಂದು ಪತ್ತೆಯಾಗಿದ್ದು ಆರೋಪಿಗಳಿಂದ 25  ವಯಲ್ ರೆಮ್ ಡಿಸಿವಿರ್ ಔಷಧಿ ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel