ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಾಸಕ ಸಿ.ಎಂ. ಉದಾಸಿಗೆ ಅನಾರೋಗ್ಯ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಎಂ ಉದಾಸಿ
Nagaraja AB
Updated On : 29 May 2021, 1:29 pm

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಅವರ ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ಮಾಹಿತಿ ನೀಡಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿರುವ ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. 
ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments