ಸಂಗ್ರಹ ಚಿತ್ರ 
ರಾಜ್ಯ

ಪಿಎಂ ಕೇರ್ ಅಡಿ ರಾಜ್ಯಕ್ಕೆ 2,913 ವೆಂಟಿಲೇಟರ್ ಪೂರೈಕೆ: ಮುಖ್ಯಮಂತ್ರಿ ಕಾರ್ಯಾಲಯ

ರಾಜ್ಯಕ್ಕೆ ಪಿಎಂ ಕೇರ್ ಅಡಿ ಈವರೆಗೆ 2 ಸಾವಿರ 913 ವೆಂಟಿಲೇಟರ್ ಗಳು  ರ್ಪೂರೈಕೆಯಾಗಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ.

ಬೆಂಗಳೂರು: ರಾಜ್ಯಕ್ಕೆ ಪಿಎಂ ಕೇರ್ ಅಡಿ ಈವರೆಗೆ 2 ಸಾವಿರ 913 ವೆಂಟಿಲೇಟರ್ ಗಳು  ರ್ಪೂರೈಕೆಯಾಗಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ.

578 ವೆಂಟಿಲೇಟರ್‌ಗಳನ್ನು ಜಿಲ್ಲಾ ಆಸ್ಪತ್ರೆಗಳಲ್ಲಿ, 574 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ, 708 ತಾಲ್ಲೂಕುಆಸ್ಪತ್ರೆ, ೨೪ ಸಮುದಾಯ ಆರೋಗ್ಯ ಕೇಂದ್ರ ಮತ್ತು 141 ವೆಂಟಿ ಲೇಟರ್‌ಗಳನ್ನು ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯಕಾಲೇಜುಗಳಲ್ಲಿ ಅಳವಡಿಸಲಾಗಿದೆ.

2ನೇ ಹಂತದಲ್ಲಿ 888 ವೆಂಟಿಲೇಟರ್‌ಗಳು ಬಂದಿದ್ದು ಅವುಗಳ ಪೈಕಿ 712 ವೆಂಟಿಲೇಟರ್‌ಗಳನ್ನುಅಳವಡಿಸಲಾಗಿದ್ದ ಉಳಿದ 176 ವೆಂಟಿಲೇಟರ್‌ಗಳನ್ನು ಅಗತ್ಯಕ್ಕೆ ತಕ್ಕಂತೆ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ನಕಾರ; 'ಯುದ್ಧ ನಿಲ್ಲಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿಲ್ಲ': ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಪಾಕಿಸ್ತಾನ!

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

SCROLL FOR NEXT