ಸಿದ್ದರಾಮಯ್ಯ, ಪುನೀತ್ ರಾಜ್ ಕುಮಾರ್ 
ರಾಜ್ಯ

ಪುನೀತ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಪ್ರಧಾನಿಗೆ ಸಿದ್ದರಾಮಯ್ಯ ಮನವಿ

ಶುಕ್ರವಾರ ನಿಧನರಾದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಶುಕ್ರವಾರ ನಿಧನರಾದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್ ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ- ಅಭಿಯಾನ ದೊಡ್ಡದು ಎಂದಿದ್ದಾರೆ.

ಪುನೀತ್ ರಾಜ್ ಕುಮಾರ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರಿ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ