ರಾಜ್ಯ

ಮದ್ಯಕ್ಕಾಗಿ ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ: 'ಆರೋಪಿಯನ್ನು ಬಂಧಿಸಿದ್ದೇವೆ' ಎಂದ ಕಮಲ್ ಪಂತ್

Srinivasamurthy VN

ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT