ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಾಪಸ್: ಕುದುರೆ ರೇಸ್ ಗೆ ಅನುಮತಿ ನೀಡಿದ ಸರ್ಕಾರ

ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. 

ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. 

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಕುದುರೆ ರೇಸ್ ನಂತಹ ಕಾರ್ಯಕ್ರಮಗಳಲ್ಲಿ ಆಸನದ ಸಾಮರ್ಥ್ಯದಷ್ಟು ಜನರು ಭಾಗವಹಿಸಬೇಕು, ಅಲ್ಲದೇ, ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದಿರುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ. 

ಏಪ್ರಿಲ್-ಅಂತ್ಯದಿಂದ ಎರಡನೇ ಅಲೆ ಪ್ರಾರಂಭದ ನಂತರ ಎರಡು ತಿಂಗಳು ಲಾಕ್ ಡೌನ್ ಅಂತ್ಯದ ವೇಳೆ ಜುಲೈ 3 ರಿಂದ ನೈಟ್ ಕರ್ಪ್ಯೂ ಆದೇಶವನ್ನು ಜಾರಿಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ