ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ,  ಭಾನುವಾರ ಸಂಜೆ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾರೋಬ್ಬರಿಗೂ ತೊಂದರೆಯಾಗಿಲ್ಲ.

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ,  ಭಾನುವಾರ ಸಂಜೆ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾರೋಬ್ಬರಿಗೂ ತೊಂದರೆಯಾಗಿಲ್ಲ.

ಮೆಗ್ಗಾನ್ ಅಸ್ಪತ್ರೆಯ ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿದ್ದ ತಕ್ಷಣ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್​ಗೆ ಸ್ಥಳಾಂತರಿಸಲಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ.  ಐಸಿಯುನಲ್ಲಿ ಅಳವಡಿಸಿದ್ದ ಎಸಿಯಿಂದ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.  ಅವಘಡ ಸಂಭವಿಸಿದ ಕೂಡಲೇ ಹೆರಿಗೆ ವಾರ್ಡ್‌ನಲ್ಲಿ ರೋಗಿಗಳನ್ನು ಬೇರೆಟೆ ಶಿಫ್ಟ್ ಮಾಡಿದ್ದರಿಂದ, ಯಾವುದೇ ಅಪಾಯ ಸಂಭವಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!