ಸಾಂದರ್ಭಿಕ ಚಿತ್ರ 
ರಾಜ್ಯ

ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ಮುಧೋಳ ನಗರಕ್ಕೆ ಪ್ರಶಸ್ತಿ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ನಗರವು ಪ್ರಶಸ್ತಿ ಪಡೆದಿದೆ.

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ನಗರವು ಪ್ರಶಸ್ತಿ ಪಡೆದಿದೆ.

ನವೆಂಬರ್ 20 ಶನಿವಾರದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಸ್ವಚ್ಛ ಅಮೃತ ಮಹೋತ್ಸವ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. 

ಭಾರತದ ಕಸಮುಕ್ತ ನಗರ ಎಂಬ ಹೆಮ್ಮೆಗೆ ಪಾತ್ರವಾಗಿರುವ ಮುಧೋಳ ನಗರದ ನಾಗರಿಕರು, ನಗರ ಸಭೆಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ಸಚಿವ ಗೋವಿಂದ ಕಾರಜೋಳ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT