ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆಯಲ್ಲಿ ಇಳಿಕೆ; 227 ಹೊಸ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳ ಏರಿಕೆ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.

 206 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8036 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ಸಾವಿನ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೆ ಮೃತರ ಸಂಖ್ಯೆ 38140 ಆಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ. 0.22 ರಷ್ಟಿದ್ದು, ಮರಣ ಪ್ರಮಾಣ ಶೇ. 0.88 ರಷ್ಟಿದೆ. 

ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ್, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!