ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿ 
ರಾಜ್ಯ

ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನವೆಂಬರ್ 2 ರಿಂದಲೇ ಅರ್ಜಿ ಪ್ರಕ್ರಿಯೆಗಳು ಆರಂಭಗೊಂಡಿದ್ದು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 17 ಕೊನೆಯ ದಿನವಾಗಿದೆ.

ಹುದ್ದೆ ಹೆಸರು: ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು: 60 (ಟ್ರೇನರ್ ಹುದ್ದೆ 30 ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳು 30)

ವಿದ್ಯಾರ್ಹತೆ:  
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಲಯ ಅಥವಾ ಸಂಸ್ಥೆಯಿಂದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ, ಡಿಪ್ಲೋಮಾ, ಎಂಜಿನಿಯರಿಂಗ್, ಐಟಿಐ ತರಗತಿಗಳಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

ವಯೋಮಾನ: ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ

ವೇತನ: ಮಾಸಿಕ 5 ಸಾವಿರ ರೂದಿಂದ 27 ಸಾವಿರ ರೂಗಳವರೆಗೆ

ಆಯ್ಕೆ ವಿಧಾನ 
ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನಗಳನ್ನು ಹೊಂದಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://csb.gov.in/
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT