ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ  ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. 

ಬೆಂಗಳೂರು: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ  ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. 

ಇಂದು ಸಂಜೆ ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ  ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ನಾಳೆ ಪಿಇಎಸ್ ವಿಶ್ವವಿದ್ಯಾನಿಲಯದ 6ನೇ ವರ್ಷದ ಘಟಿಕೋತ್ಸವದಲ್ಲಿ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪ ರಾಷ್ಟ್ರಪತಿ ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ, ಯುಆರ್ ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನವದೆಹಲಿಗೆ ಮರಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT