ಸಂಗನಬಸವ ಮಹಾಸ್ವಾಮೀಜಿ 
ರಾಜ್ಯ

ಬೆಳಗಾವಿ: ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು!

ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ

ಬೆಳಗಾವಿ: ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.

ಸ್ವಾಮೀಜಿ ನವೆಂಬರ್ 6 ರಂದು ತಮ್ಮದೇ ಹುಟ್ಟುಹಬ್ಬ ಆಚರಿಸಿ, ಆಶೀರ್ವಚನ ನೀಡುತ್ತಿದ್ದರು. ಸಂಗನಬಸವ ಮಹಾಸ್ವಾಮೀಜಿ (53) ಹೃದಯಾಘಾತಕ್ಕೆ ಬಲಿಯಾದವರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

ಹುಟ್ಟು ಹಬ್ಬದ ದಿನವೇ ಪ್ರವಚನ ಹೇಳುತ್ತಲೇ ಭಕ್ತರ ಮುಂದೆ ಸ್ವಾಮೀಜಿ ಸಾವನ್ನಪ್ಪಿದ್ದಾರೆ. ಸ್ವಾಮೀಜಿ ಅಸುನೀಗುವ ದೃಶ್ಯ ಭಕ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!