ಸಂಗ್ರಹ ಚಿತ್ರ 
ರಾಜ್ಯ

ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್​ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ

ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿ​ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿ​ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.

ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಹೀಗೆ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತದೆ. ಯಾರೂ ಮೊಟ್ಟೆ ತಿನ್ನುವುದಿಲ್ಲವೋ ಅವರಿಗೆ ಬಾಳೆಹಣ್ಣನ್ನು ನೀಡಲಾಗುತ್ತದೆ. 

ಕೆಲವು ಜಿಲ್ಲೆಗಳಲ್ಲಿ ಶೇಕಡಾ 70ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ನಿರ್ಧಾರ ಮಾಡಲಾಗಿದೆ. 

ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.

ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT