ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ನಗರದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ನಗರದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಹೀಗಾಗಿ, ಇನ್ನೂ 5 ದಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT