ಸಾಂದರ್ಭಿಕ ಚಿತ್ರ 
ರಾಜ್ಯ

ಹೆಬ್ರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ತಾಲ್ಲೂಕಿನ‌ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಹೆಬ್ರಿ: ತಾಲ್ಲೂಕಿನ‌ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಸುದರ್ಶನ್, ಕಿರಣ್, ಸೋನಿತ್ ನೀರು ಪಾಲಾದ ದುರ್ದೈವಿಗಳು. ಸುದರ್ಶನ್ ಎಂಬಾತನ ಶವ ಪತ್ತೆಯಾಗಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳ ಶೋಧ ಕಾರ್ಯ ಮುಂದುವರಿದಿದೆ.

ವಿದ್ಯಾರ್ಥಿಗಳು ಹಿರಿಯಡ್ಕ ಶಾಲೆಯವರು ಎಂದು ಗೊತ್ತಾಗಿದೆ. ಹೆಬ್ರಿ ತಹಶೀಲ್ಧಾರ್ ಕೆ.ಪುರಂದರ್, ಪಿಎಸ್‌ಐ ಮಹೇಶ್ ಸ್ಥಳಕ್ಕೆ  ಧಾವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಫಾರ್ಮ್ 6'ರಲ್ಲಿ ಯಾವುದೇ ಬದಲಾವಣೆ ಇಲ್ಲ, ಈ ಕುರಿತು ರಾಹುಲ್ ಗಾಂಧಿಯದ್ದು ದಾರಿ ತಪ್ಪಿಸುವ ಹೇಳಿಕೆ: ಚುನಾವಣಾ ಆಯೋಗ

SIR ಫಾರ್ಮ್ 6 ಬದಲಾವಣೆಗಳಿಗೆ ಅನುಮೋದನೆ ನೀಡಿಲ್ಲ: CJI ಸ್ಪಷ್ಟನೆ; ಸುಪ್ರೀಂ ಕೋರ್ಟ್ ಹೇಳಿಕೆಯೂ CEC ಏಕಪಕ್ಷೀಯ ತೀರ್ಮಾನ ಅಂತ ದೃಢಪಡಿಸಿದೆ- ರಾಹುಲ್

ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ; ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಪರಮೇಶ್ವರ್

'ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ': ಸಿದ್ದರಾಮಯ್ಯ ಭಾವುಕ ಮಾತಿಗೆ 'ಮತ್ತೆ ಚುನಾವಣೆಗೆ ನಿಲ್ಲಿ' ಎಂದ ಜನ; ಮಾಜಿ ಸಿಎಂ ಹೇಳಿದ್ದೇನು?

ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ; ಅಂಗಲಾಚಿದರೂ ಕರುಣೆ ತೋರದ ಸಿಬ್ಬಂದಿ: CPI(M) ಖಂಡನೆ