ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಎರಡು ನರ್ಸಿಂಗ್ ಕಾಲೇಜಿನ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ. 

ತುಮಕೂರು: ಒಮಿಕ್ರಾನ್ ರೂಪಾಂತರ ತಳಿ ಜಗತ್ತಲ್ಲಿ ತಲ್ಲಣ ಸೃಷ್ಟಿಸಿರುವಂತೆಯೇ ತುಮಕೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಷಪಟ್ಟಿರುವ ಸುದ್ದಿ ಹೊರ ಬಿದ್ದಿದೆ. 

ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ. 

ನಗರದ ಸಿದ್ಧಗಂಗಾ ನರ್ಸಿಂಗ್ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು ಹಾಗೂ ವರದರಾಜ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ಜಿಲ್ಲೆಯಾದ್ಯಂತ ಸರಾಸರಿ 7 ಪ್ರಕರಣಗಳು ಪತ್ತೆಯಾಗುತ್ತಿದ್ದವು.  ಸೋಮವಾರ ಏಕಾಏಕಿ 23 ಹೊಸ ಪ್ರಕರಣಗಳು ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT