ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜ್ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಕಾಲೇಜ್ ನ 2ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕಾಲೇಜ್ ನ 2ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಕ್ಕನ ಮನೆಯಲ್ಲಿ ವಾಸವಿದ್ದ ವಿದ್ಯಾರ್ಥಿನಿ, ಸೇಕ್ರೆಡ್ ಹಾರ್ಟ್ ಕಾಲೇಜ್ ನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಅಕ್ಕನ ಜೊತೆ ವಿದ್ಯಾರ್ಥಿನಿ ಗಲಾಟೆ ಗಲಾಟೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ.

ಎರಡನೇ ಮಹಡಿಯಿಂದ ವಿದ್ಯಾರ್ಥಿನಿ ಬಿದ್ದಿರುವ ಪರಿಣಾಮವಾಗಿ ಕಾಲು ಹಾಗೂ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಘಟನೆಯ ಬಳಿಕ, ಕಾಲೇಜು ಆಡಳಿತ ಮಂಡಳಿ ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಚಿಕಿತ್ಸೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!