ಡಾ. ಸಿ.ಎನ್.ಅಶ್ವತ್ಥ ನಾರಾಯಣ 
ರಾಜ್ಯ

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅ.7 ರಿಂದ ಅರ್ಜಿ ಸಲ್ಲಿಕೆ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕಗಳೇ ನೇಮಕಾತಿಗೆ ಆಧಾರವಾಗಲಿದ್ದು, ಸಂದರ್ಶನ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ತೇರ್ಗಡೆ ಕಡ್ಡಾಯವಾಗಿದೆ.  ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರಗಳನ್ನು  ಬರೆಯಬೇಕಾಗುತ್ತದೆ. ಉಳಿದ ವಿಷಯಗಳಲ್ಲಿ ಬಹು ಆಯ್ಕೆ ಪ್ರಶ್ನೆಗಳಿರಲಿವೆಸಚಿವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ

‘Gen Z ಪ್ರತಿಭಟನೆಗಳಿಂದ ಮೋದಿ ಸರ್ಕಾರಕ್ಕೆ ನಡುಕ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್